ಮುಂಡಾಜೆ: ವೆಬ್ ಸೈಟ್ ಉದ್ಘಾಟನೆ ಮತ್ತು ದೀಪ ಪ್ರದಾನ ಕಾರ್ಯಕ್ರಮ

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಆಡಳಿತಕ್ಕೊಳಪಟ್ಟ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆಯಲ್ಲಿ ಶಿಕ್ಷಣ ಸಂಸ್ಥೆಯ ವೆಬ್ ಸೈಟ್ ಉದ್ಘಾಟನೆ ಕಾರ್ಯಕ್ರಮ ಹಾಗೂ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ದೀಪ ಪ್ರಧಾನ ಕಾರ್ಯಕ್ರಮವು ಎ.ಪಿ.ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆಯಿತು.ಮುಖ್ಯ ಅಭ್ಯಾಗತರಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಖಜಾಂಚಿಯವರಾದ ಶ್ರೀ ಅಚ್ಯುತ ನಾಯಕ್ ಉದ್ಘಾಟಿಸಿ, ‘ಸಂಸ್ಕಾರವು ನಿತ್ಯ ಜೀವನದ ಅಂಗವಾಗಬೇಕು ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಸಂಸ್ಕಾರವನ್ನು ಚಿಕ್ಕಂದಿನಿಂದಲೇ ಮೈಗೂಡಿಸಿಕೊಳ್ಳಬೇಕು’ ಎಂದರು.ಮುಂಡಾಜೆ ಶಿಕ್ಷಣ […]