ರಾಷ್ಟ ಮಟ್ಟಕ್ಕೆ ಆಯ್ಕೆ

ಬಿಜಾಪುರದ ತಾಳಿಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಪದವಿ ಪೂರ್ವ ಕಾಲೇಜಿನ ಬಾಲಕಿಯರನ್ನೊಳಗೊಂಡ ತಂಡ ಪ್ರಥಮ🥇🏆 ಸ್ಥಾನ ಪಡೆದು ಆಂಧ್ರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ ಆಗಿರುತ್ತದೆ.ವಿಜೇತ ತಂಡದ ಎಲ್ಲಾ ಆಟಗಾರರಿಗೆ ಮನದಾಳದ ಅಭಿನಂದನೆಗಳು 💐💐💐