ಮುಂಡಾಜೆ: ನಿವೃತ್ತ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರ

ಶ್ರೀಮತಿ ಜಾಲಿ ಓ ಎ ಅವರು ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ 1991ರಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಸೇವೆಗೆ ಸೇರಿ, 2004ರಿಂದ ಪ್ರಾಂಶುಪಾಲರಾಗಿ ಪದೋನ್ನತಿ ಹೊಂದಿ, ಸುಮಾರು 34 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಫೆ.28ರಂದು ವಯೋ ನಿವೃತ್ತಿ ಹೊಂದಿದರು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಕಾರ್ಯದರ್ಶಿಯವರಾದ ಶ್ರೀ ಕೃಷ್ಣ ಭಟ್ ರವರು ನಿವೃತ್ತರ ಮುಂದಿನ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಖಜಾಂಚಿಯವರಾದ ಶ್ರೀ ಅಚ್ಯುತ ನಾಯಕ್, ಶತಾಬ್ದಿ ವಿದ್ಯಾಲಯ […]