Saraswathi English Medium Shishumandir.
We’re thrilled to kick off the new academic year 2024-25 with our first day of school at our VEIM campus in Mundaje. this special day as our students embark on a journey of learning, growth, and discovery.

ಬಿಜಾಪುರದ ತಾಳಿಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಪದವಿ ಪೂರ್ವ ಕಾಲೇಜಿನ ಬಾಲಕಿಯರನ್ನೊಳಗೊಂಡ ತಂಡ
ಪುತ್ತೂರಿನ ವಿವೇಕಾನಂದ ಕ್ರೀಡಾಂಗಣ ತೆಂಕಿಲದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟದ 19 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ನಮ್ಮ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪದವಿ ಪೂರ್ವ ವಿಭಾಗದ ಬಾಲಕಿಯರ ತಂಡ
ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನಕ್ಕೊಳಪಟ್ಟ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯ ಕಬ್, ಬುಲ್ ಬುಲ್, ಸ್ಕೌಟ್ & ಗೈಡ್ ಘಟಕಗಳ ಪ್ರಾರಂಭೋತ್ಸವ ಹಾಗೂ ರೋವರ್ & ರೇಂಜರ್ ಘಟಕದ